ವಿಟ್ಲ: ಖಾಸಗಿ ಬಸ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಟ್ಲ ಗೋಳ್ತಮಜಲು ನಿವಾಸಿ ಗಣೇಶ್ ಸಾಲ್ಯಾನ್ (44) ನಿಧನರಾಗಿದ್ದಾರೆ.

ಅವರು ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮನೆಯಲ್ಲೇ ಇದ್ದರು ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.