Breaking
12 May 2026, Tue

ಪುತ್ತೂರಿನ ಸಂಪಾಜೆಯಲ್ಲಿ ನರಸಿಂಹ ಮಾಣಿ ಪೊಲೀಸ್ ವಶಕ್ಕೆ

ಪುತ್ತೂರು: ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರನ್ನು ಪುತ್ತೂರಿನ ಸಂಪಾಜೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಉಪ್ಪಿನಂಗಡಿಯ ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ ಕದ್ದು ಮಾಂಸ ಮಾಡಿ ಸಾಗಾಟ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿರುವ ಆರೋಪದ ಮೇಲೆ ಪೊಲೀಸರು ಸಂಪಾಜೆಯಲ್ಲಿ ನರಸಿಂಹ ಮಾಣಿಯನ್ನು ಅರೆಸ್ಟ್ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ.

ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ನರಸಿಂಹ ಮಾಣಿಯನ್ನು ವಶಕ್ಕೆ ಪಡೆಯಲಾಗಿದ್ದು, ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

Leave a Reply

Your email address will not be published. Required fields are marked *