ಬಂಟ್ವಾಳ: ಸಜೀಪ ಮುನ್ನೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯಲ್ಲಿ ಕಾಳ ಸರ್ಪ ಶಾಂತಿ ಪ್ರಾಯಶ್ಚಿತ್ತ ಹೋಮವು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಇಂದು(ಸೆ .10) ನಡೆಯಿತು.
ಈ ಸಂದರ್ಭದಲ್ಲಿ ಅರ್ಚಕ ಕೃಷ್ಣ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯ ಶಂಕರ ಬಾಸ್ರಿತಾಯ ಮೊದಲಾದವರು ಉಪಸ್ಥಿತರಿದ್ದರು.





