Breaking
22 Mar 2026, Sun

ಮೈಸೂರು ದಸರಾದಲ್ಲೂ ಧರ್ಮ ದಂಗಲ್: ಗುಂಬಜ್ ಮಾದರಿಯ ದೀಪಾಲಂಕಾರಕ್ಕೆ ಅಪಸ್ವರ

ಮೈಸೂರು:ವಿಶ್ವವಿಖ್ಯಾತ ದಸರಾ ಬಂದರೆ ಸಾಕು ಮೈಸೂರಿನಲ್ಲಿ‌ ಒಂದಿಲ್ಲೊಂದು ವಿಚಾರಗಳು ಹುಟ್ಟಿಕೊಳ್ಳುತ್ತವೆ.

ಇತ್ತೀಚೆಗಷ್ಟೇ ಮಹಿಷಾ ದಸರಾ ಸಂಘರ್ಷವಾಗಿತ್ತು. ಅದು ಮುಗಿಯಿತು ಎನ್ನುವಷ್ಟರಲ್ಲಿ ಇದೀಗ ಧರ್ಮ ದಂಗಲ್​ ಶುರುವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಗುಂಬಜ್ ಮಾದರಿ ದೀಪಾಲಂಕಾರದ ಬಗ್ಗೆ ಮಾಜಿ ಸಂಸದ ಪ್ರತಾಪ್​ ಸಿಂಹ ಅಪಸ್ವರ ಎತ್ತಿದ್ದಾರೆ. ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಅಳವಡಿಸಿರುವ ಹಸಿರು ಚಪ್ಪರದ ದೀಪಾಲಂಕಾರದ ಭಾವಚಿತ್ರ ಹಾಕಿ ಬದಲಾಯಿಸಲು ಹೇಳಿದ್ದೇನೆ ಎಂದು ಹೇಳಿದ್ದಾರೆ.

ಧರ್ಮ ದಂಗಲ್​ ಶುರುವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರತಾಪ್​ ಸಿಂಹ, ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಅಳವಡಿಸಿರುವ ಹಸಿರು ಚಪ್ಪರದ ದೀಪಾಲಂಕಾರದ ಭಾವಚಿತ್ರ ಹಾಕಿ ಬದಲಾಯಿಸಲು ಹೇಳಿದ್ದೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *