Breaking
11 May 2026, Mon

ಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ರಂಗ ಪೂಜೆ ಸೇವೆ

ಬಂಟ್ವಾಳ: ಸಜೀಪ ಮೂಡದ ಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ರಂಗ ಪೂಜೆ ಸೇವೆಯು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ನಡೆಯಿತು.

Leave a Reply

Your email address will not be published. Required fields are marked *