Breaking
24 Mar 2026, Tue

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು

ಬೆಳ್ತಂಗಡಿ: ವಿದ್ಯಾರ್ಥಿನಿ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವ್ಯಕ್ತಿಯೋವ೯ರು ದೂರು ನೀಡಿದ್ದಾರೆ.

ಸುಳ್ಳು ದೂರು ನೀಡಿರುವ ಆರೋಪಿಯನ್ನು ಕೂಲಂಕುಷವಾಗಿ ತನಿಖೆಗೆ ಒಳಪಡಿಸಬೇಕು. ಈ ರೀತಿ ಸುಳ್ಳು ದೂರು ನೀಡಲು ಪ್ರೇರೇಪಿಸಿರುವವರನ್ನು ಪತ್ತೆಮಾಡಬೇಕು. ಹೋರಾಟಗಾರರಿಗೆ ಅವಮಾನ ಮಾಡಿರುವ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ವೆಂಕಪ್ಪ ಕೋಟ್ಯಾನ್ ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *