Breaking
29 Jun 2026, Mon

ಮೊಬೈಲ್ ಟವರಿಗೆ ಆಳವಡಿಸಿದ್ದ ಬ್ಯಾಟರಿ ಕಳ್ಳತನ: ಆರೋಪಿ ಬಂಧನ

ಪುತ್ತೂರು: ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಮೊಬೈಲ್ ಟವರಿಗೆ ಅಳವಡಿಸಿದ ಬ್ಯಾಟರಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳದ ಕೊಲ್ಲಂ ಮೂಲದ ನಿವಾಸಿ ಇಟ್ಟಿ ಪನಿಕರ್ ಎಂದು ಗುರುತಿಲಾಗಿದೆ.

ಸೆ .13 ರಂದು ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಳವುಗೈದು ಬ್ಯಾಟರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *