ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿ ಗುಂಡಿಗೆ ಬಿದ್ದ ಕಾರು

ಸುಳ್ಯ: ಕಾರೊಂದು ಗುಂಡಿಗೆ ಬಿದ್ದ ಪರಿಣಾಮ ಸಂಪೂರ್ಣ ಜಖಂ ಗೊಂಡ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.

Leave a Reply

Your email address will not be published. Required fields are marked *