Breaking
24 Mar 2026, Tue

ಸೆ. 21 ರಂದು ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೇಲು ಸೇವೆ” ಮತ್ತು “ಕೋಲ ಸೇವೆ” ಇಲ್ಲ

ಬಂಟ್ವಾಳ: ತಾಲೂಕಿನ ಸಜೀಪಮೂಡದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಸೆ. 21 ಆದಿತ್ಯವಾರದಂದು “ಅಮಾವಾಸ್ಯೆ” ಇರುವುದರಿಂದ ಕ್ಷೇತ್ರದಲ್ಲಿ “ಅಗೇಲು ಸೇವೆ” ಮತ್ತು “ಕೋಲ ಸೇವೆ” ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *