Breaking
12 May 2026, Tue

ಬೊಳ್ಳಿಮಾರ್ ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಬಂಟ್ವಾಳ: ಕಾರ್ಣಿಕದ ಕ್ಷೇತ್ರ ಬೊಳ್ಳಿಮಾರಿನಲ್ಲಿ ನವರಾತ್ರಿ ಪ್ರಯುಕ್ತ ಸೆ.30ರವರೆಗೆ ಶ್ರೀ ಆದಿಶಕ್ತಿ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ನಡೆಯಲಿದೆ.

ಸೆ.22ರ ಸೋಮವಾರದಿಂದ ವಿಶೇಷ ಪೂಜೆಗಳು ಆರಂಭವಾಗಿದ್ದು ಶ್ರೀ ದೇವಿಗೆ ಮೂರು ಹೊತ್ತಿನ ಪೂಜೆ ಹಾಗೂ ವಿವಿಧ ಸೇವೆಗಳು ನಡೆಯುತ್ತಿದೆ.

ನವರಾತ್ರಿ ಸಂದರ್ಭ ಪ್ರತೀ ದಿನವೂ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲುಪಡೆದು ಶ್ರೀ ದೇವಿಯ ಕೃಪೆಗೆ ಪಾತ್ರರಾಗುವಂತೆ ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ವಿಜಯ್ ಸಾಲ್ಯಾನ್ ತಿಳಿಸಿದ್ದಾರೆ.

ದೂರವಾಣಿ ಸಂಖ್ಯೆ:8088191227

Leave a Reply

Your email address will not be published. Required fields are marked *