Breaking
25 Mar 2026, Wed

ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋವ೯ನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಧರ್ಮಸ್ಥಳ ಠಾಣಾ ವ್ಯಾಪ್ತಿಯ ಪುತ್ತುಮೋನು (55) ಎಂದು ಗುರುತಿಸಲಾಗಿದೆ.

ಈತ ಬಾಲಕನ ಮೇಲೆ ದೌರ್ಜನ್ಯವೆಸಗಿದ್ದ ಎನ್ನಲಾಗಿದ್ದು, ಬಾಲಕನ ಮನೆಯವರು ಸೆ.18ರಂದು ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *