ಮಂಗಳೂರು : ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಇದರ ವತಿಯಿಂದ ನವರಾತ್ರಿಯ ಸಂದರ್ಭದಲ್ಲಿ ಮೂರನೇ ವರುಷದ ಭವತಿ ಭೀಕ್ಷಂದೇಹಿ ಮೂಲಕ ಅಶಕ್ತ ಕುಟುಂಬಗಳ ಚಿಕಿತ್ಸಾ ವೆಚ್ಚಕ್ಕಾಗಿ ಧನ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಮತ್ತು ವೀರ ಶಿವಾಜಿ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.