Breaking
22 Mar 2026, Sun

ಸೆ. 28: ಕಟ್ಟೆಮಾರ್ ಶ್ರೀ ಮಂತ್ರದೇವತಾ ಕ್ಷೇತ್ರದಲ್ಲಿ ಚಂಡಿಕಾಯಾಗ

ಬಂಟ್ವಾಳ : ತಾಲೂಕಿನ ಅಮ್ಟೂರು ಗ್ರಾಮದ ಕಟ್ಟೆಮಾರ್ ಶ್ರೀ ಮಂತ್ರದೇವತಾ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಸೆ . 28 ಆದಿತ್ಯವಾರದಂದು ಬೆಳಿಗ್ಗೆ 9 ಗಂಟೆಗೆ ಚಂಡಿಕಾಯಾವು ನಡೆಯಲಿದೆ.

ಈ ಚಂಡಿಕಯಾಗದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಪ್ರಸಾದ ಸ್ವೀಕರಿಸಬೇಕಾಗಿ ಎಂದು ಕಟ್ಟೆಮಾರು ಮಂತ್ರದೇವತಾ ಕ್ಷೇತ್ರ ಸಾನಿಧ್ಯದ ಧರ್ಮದರ್ಶಿ ಶ್ರೀಯುತ ಮನೋಜ್ ಕುಮಾರ್ ಕಟ್ಟೆಮಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *