Breaking
25 Sep 2026, Fri

ಮಡಿಕೇರಿ: ಆತ್ಮಹತ್ಯೆಗೆ ಶರಣಾದ ಯುವತಿ

ಮಡಿಕೇರಿ: ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಸಮೀಪ ನಡೆದಿದೆ.

ಸಂಜನಾ(20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.

ಸಂಜನಾ ಸೆ.22 ರಂದು ಮನೆಯ ಎರಡನೇ ಮಹಡಿಯಲ್ಲಿರುವ ರೂಮಿನಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಬಗ್ಗೆ ಯುವತಿಯ ತಂದೆ ಚೆಟ್ಟಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *