Breaking
22 Mar 2026, Sun

ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ: ಗಂಭೀರ ಗಾಯ

ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಇಂದು(ಸೆ.24) ಸಂಪ್ಯ ಮಸೀದಿ ಮುಂಭಾಗದಲ್ಲಿ ನಡೆದಿದೆ.

ಸಂಪ್ಯ ನಿವಾಸಿ ಅಬ್ದುಲ್‌ ರಹಿಮಾನ್‌ ಗಂಭೀರ ಗಾಯಗೊಂಡ ವ್ಯಕ್ತಿ.

ವಾಹನವನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ತಕ್ಷಣವೇ ಅವರನ್ನು ಮಿಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *