Breaking
21 Jun 2026, Sun

ಹಿರಿಯ ಸಾಹಿತಿ ಎಸ್.‌ ಎಲ್‌ ಬೈರಪ್ಪ ನಿಧನ

ಬೆಂಗಳೂರು: ಹಿರಿಯ ಸಾಹಿತಿ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಎಸ್.‌ ಎಲ್‌ ಬೈರಪ್ಪ(94 ವ) ಅವರು ಇಂದು(ಸೆ.24) ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಕೊನೆಯುಸಿರೆಳೆದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಕಳೆದ ಮೂರು ತಿಂಗಳಿನಿಂದ ಮೈಸೂರನ್ನು ಬಿಟ್ಟು ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು.

ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

Leave a Reply

Your email address will not be published. Required fields are marked *