Breaking
21 Jun 2026, Sun

ದ. ಕ : ಮಾದಕ ದ್ರವ್ಯ ಮಾರಾಟ- ಇಬ್ಬರ ಬಂಧನ

ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ತಾನ ಮೂಲದ ಇಬ್ಬರನ್ನು ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಬರ್ಕೆ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತರನ್ನು ಸದ್ಯ ಮಂಗಳೂರಿನಲ್ಲಿ ನೆಲೆಸಿರುವ ವಾಸುದೇವ (48), ಮಂಗಲ್ ಚೌಧರಿ (45) ಎಂದು ಗುರುತಿಸಲಾಗಿದೆ.

ಬಂಧಿತರಿಂದ 186 ಗ್ರಾಂ ಓಪಿಯಂ ಮಾದಕ ದ್ರವ್ಯ , 40 ಸಾವಿರ ರೂ. ಮೌಲ್ಯದ ಐಫೋನ್, 50 ಸಾವಿರ ರೂ. ಮೌಲ್ಯದ ಬೈಕ್ ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *