Breaking
21 Sep 2026, Mon

ಕಳ್ಳತನ ಆರೋಪ: ಕೊಲ್ಲಮೊಗ್ರು ಗ್ರಾ.ಪಂ. ಉಪಾಧ್ಯಕ್ಷನ ವಿರುದ್ಧ ಪಿಡಿಒ ದೂರು: ಎಫ್‌ಐಆರ್ ದಾಖಲು

ಮಂಗಳೂರು: ಕಳ್ಳತನ ಆರೋಪದಡಿ ಕೊಲ್ಲಮೊಗ್ರು ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರ ವಿರುದ್ಧ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿದೆ.

ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಉಪಾಧ್ಯಕ್ಷರ ವಿರುದ್ಧ ಪ್ರಕರಣ ದಾಖಲಾಗಿದ್ದು “ಇದು ನಮ್ಮ ಗ್ರಾಮದಲ್ಲಿ ನ್ಯಾಯ ಮತ್ತು ಪ್ರಾಮಾಣಿಕತೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ದೊರೆತ ಮಹತ್ವದ ಹೆಜ್ಜೆಯಾಗಿದೆ” ಎಂದು ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *