Breaking
23 Mar 2026, Mon

ಸಜೀಪ ಮಾಗಣೆ ಸಂಕೇಶ ಭಂಡಾರ ಮನೆಯಲ್ಲಿ ಧಾನ್ಯಲಕ್ಷ್ಮಿ ಪೂಜೆ

ಬಂಟ್ವಾಳ: ಸಜೀಪ ಮಾಗಣೆ ಸಂಕೇಶ ಭಂಡಾರಿಯವರ ಮನೆಯಲ್ಲಿ ತೆನೆ ಹಬ್ಬ ಆಚರಣೆ ಪ್ರಯುಕ್ತ ಸಜೀಪಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರು ಧಾನ್ಯಲಕ್ಷ್ಮಿ ಪೂಜೆ ನೆರವೇರಿಸಿದರು.

ಪ್ರತಿ ವರ್ಷದಂತೆ ಪೂರ್ ಶಿಷ್ಟ ಸಂಪ್ರದಾಯದ ಪ್ರಕಾರ ಖದೀರ ಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಚಂದ್ರಶೇಖರ ನಾಯಕ್, ಸಜೀಪಮೂಡ ಪಂಚಾಯತ್ ಮಾಜಿ ಅಧ್ಯಕ್ಷ ದೇವಿ ಪ್ರಸಾದ್, ಶ್ರೀನಾಥ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *