Breaking
21 Sep 2026, Mon

ಸುಳ್ಯ: ಕಾರುಗಳ ಮಧ್ಯೆ ಅಪಘಾತ: ಮೂವರಿಗೆ ಗಾಯ

ಸುಳ್ಯ: ಎರಡು ಕಾರುಗಳ ಮಧ್ಯೆ ಅಪಘಾತ ನಡೆದು ಮೂವರು ಗಾಯಗೊಂಡ ಘಟನೆ ಕನಕಮಜಲು ಸಮೀಪದ ಪಂಜಿಗುಂಡಿ ಬಳಿ ನಡೆದಿದೆ.

ಪುತ್ತೂರಿನಿಂದ ಗುತ್ತಿಗಾರು ಕಡೆಗೆ ಹೋಗುತ್ತಿದ್ದ ಆಲ್ಟೊ ಕಾರು ಹಾಗೂ ಸುಳ್ಯದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಲೇನೋ ಕಾರು ನಡುವೆ ಅಪಘಾತ ಸಂಭವಿಸಿದ್ದು, ಎರಡು ಕಾರುಗಳು ಜಖಂಗೊಂಡಿವೆ.

ಮೂವರು ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *