ಕುಂದಾಪುರ: ಕಂಟೈನರ್ ರೊಂದು ಸೇತುವೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಕುಂದಾಪರ ತಾಲೂಕಿನ ಖಂಬದಕೋಣೆ ಎಂಬಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಚಾಲಕ ಹಾಗೂ ಕ್ಲಿನರ್ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ