Breaking
25 Sep 2026, Fri

ಬದ್ಯಾರುನಲ್ಲಿ ಎರಡು ಕಾರುಗಳ ನಡುವೆ ಅಪಘಾತ

ಬೆಳ್ತಂಗಡಿ: ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬದ್ಯಾರುನಲ್ಲಿ ಅ.2 ರಂದು ನಡೆದಿದೆ.

ಕಾರ್ಕಳದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿರುವ ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *