Breaking
23 Mar 2026, Mon

ಸುಳ್ಯದಲ್ಲಿ ಭೀಕರ ಸರಣಿ ಅಪಘಾತ

ಸುಳ್ಯ: ಲಾರಿ, ಬೈಕ್, ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಘಟನೆ ಸುಳ್ಯದ ಗೂನಡ್ಕದ ಸಮೀಪ ದೊಡ್ಡಡ್ಕ ಎಂಬಲ್ಲಿ ನಡೆದಿದೆ.

ಅಪಘಾತ ರಭಸಕ್ಕೆ ಮೂರು ವಾಹನಗಳು ಜಖಂಗೊಂಡಿದ್ದು, ಗಂಭೀರ ಗಾಯಗೊಂಡ ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೆಚ್ಚಿನ ಮಾಹಿತಿ ಇನ್ನೇಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *