Breaking
25 Sep 2026, Fri

ಮಗಳನ್ನು ಕೊಂದು ಆತ್ಮಹತ್ಯೆ ಶರಣಾದ ತಾಯಿ

ಶಿವಮೊಗ್ಗ: ಮಗಳನ್ನು ಕೊಂದ ಬಳಿಕ ತಾಯಿಯೊಬ್ಬಳು ಆತ್ಮಹತ್ಯೆ ಶರಣಾದ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ನರ್ಸ್ ಕ್ವಾರ್ಟರ್ಸ್ ನಲ್ಲಿ ನಡೆದಿದೆ.

ಪೂರ್ವಿಕಾ ಕೊಲೆಯಾದ ಬಾಲಕಿಯಾಗಿದ್ದು ಆರೋಪಿ ತಾಯಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿರುವ ರಾಮಣ್ಣ ಅವರು ರಾತ್ರಿ ಪಾಳಿಯ ಕೆಲಸ ಮುಗಿಸಿ ಮನೆಗೆ ಬಂದಾಗ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಸ್ಥಳೀಯರ ಸಹಾಯದಿಂದ ಬಾಗಿಲು ಮುರಿದು ಒಳ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *