Breaking
25 Sep 2026, Fri

ಕಡಬದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಡಬ: ಪ್ರಕರಣವೊಂದಕ್ಕೆ ಸಂಬಂಧಿಸಿ ಪುತ್ತೂರು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕಡಬ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪೆರಾಬೆ ಗ್ರಾಮದ ಇಡಾಳ ನಿವಾಸಿ ಗಣೇಶ್ ಬಂಧಿತ ಆರೋಪಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿಯನ್ನು ದಸ್ತಗಿರಿ ಮಾಡಿದ ಬಳಿಕ ಪೊಲೀಸರು ಗುರುವಾರದಂದು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *