Breaking
29 Jun 2026, Mon

ಸುಳ್ಯದಲ್ಲಿ ತೆಂಗಿನ ಮರದಿಂದ ಬಿದ್ದು ಯುವಕ ಸಾವು

ಸುಳ್ಯ: ತೆಂಗಿನ ಮರದಿಂದ ಬಿದ್ದು ಯುವಕನೊಬ್ಬ ಸಾವಿಗೀಡಾದ ಘಟನೆ ಸುಳ್ಯದ ಅಜ್ಜಾವರದ ಕರಿಯಮೂಲೆ ಎಂಬಲ್ಲಿ ಅ.3 ರಂದು ನಡೆದಿದೆ.

ಪ್ರಶಾಂತ್ (18) ತೆಂಗಿನ ಮರದಿಂದ ಬಿದ್ದು ಮೃತಪಟ್ಟ ದುರ್ದೈವಿಯಾಗಿದ್ದಾನೆ.

ಈತ ಮರದಿಂದ ಬಿದ್ದ ತಕ್ಷಣ ಚಿಕಿತ್ಸೆಗಾಗಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ತರಲಾಗಿತ್ತು. ಆದರೆ ಆತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *