Breaking
19 Sep 2026, Sat

ತ್ಯಾಜ್ಯ ವಿಲೇವಾರಿ ಘಟಕಕ್ಕೆ ಆಕಸ್ಮಿಕವಾಗಿ ತಗುಲಿದ ಬೆಂಕಿ

ಉಡುಪಿ: ತ್ಯಾಜ್ಯ ವಿಲೇವಾರಿ ಘಟಕದ ಕಟ್ಟಡಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಅಲೆವೂರು ಗ್ರಾಮದ ಕರ್ವಾಲಿನಲ್ಲಿ ಇಂದು(ಅ.04) ಬೆಳಿಗ್ಗೆ ನಡೆದಿದೆ.

ಕಟ್ಟಡಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಅಪಾರ ಪ್ರಮಾಣದ ಸೊತ್ತುಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ತಕ್ಷಣವೇ ಅಗ್ನಿಶಾಮಕ ಇಲಾಖೆಯವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

Leave a Reply

Your email address will not be published. Required fields are marked *