Breaking
22 Mar 2026, Sun

ಕೊಯಿಲ: ಗೋವಿಂದಬೆಟ್ಟು ಶ್ರೀ ಜ್ವಾಲಾ ಕರಾಲ ಭದ್ರಕಾಳಿ ಸನ್ನಿಧಿಯಲ್ಲಿ ಕಲ್ಲುರ್ಟಿ ದೈವದ ಕೋಲ ಸೇವೆ

ಬಂಟ್ವಾಳ: ತಾಲೂಕಿನ ಕೊಯಿಲ ಗ್ರಾಮದ ಗೋವಿಂದಬೆಟ್ಟು ಶ್ರೀ ಜ್ವಾಲಾ ಕರಾಲ ಭದ್ರಕಾಳಿ ಸನ್ನಿಧಿಯಲ್ಲಿ ವಾರ್ಷಿಕ ನವರಾತ್ರಿ ಉತ್ಸವ ಪ್ರಯುಕ್ತ ಕಲ್ಲುರ್ಟಿ ದೈವದ ಕೋಲ ಸೇವೆ ಅ.1 ರಂದು ನಡೆಯಿತು.

ಈ ನವರಾತ್ರಿ ಉತ್ಸವದಲ್ಲಿ ಊರವರು ಹಾಗೂ ಕುಟುಂಬದವರು ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಳದ ಆಡಳಿತ ಧರ್ಮದರ್ಶಿ ವಸಂತ ಕುಮಾರ್ ಪಂಡಿತ್, ಪ್ರಧಾನ ಅರ್ಚಕ ನಾಗೇಶಂದ್ರ ಹೊಳ್ಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *