Breaking
20 Sep 2026, Sun

ಗುರುವಾಯನಕೆರೆಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್, ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್

ಬೆಳ್ತಂಗಡಿ : ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಕೆಟ್ಟು ನಿಂತ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯಲ್ಲಿ ಅ.6 ರಂದು ಬೆಳಗ್ಗೆ ನಡೆದಿದೆ.

ಬಸ್ ಕೆಟ್ಟು ರಸ್ತೆಯಲ್ಲಿಯೇ ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೇ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ.

ಇದೀಗ ಬಸ್ಸು, ಲಾರಿ ಸಹಿತ ಇನ್ನಿತರ ವಾಹನಗಳು ಮೆಸ್ಕಾಂ ರಸ್ತೆಯಾಗಿ ಗೇರುಕಟ್ಟೆಯ ಮೂಲಕ ಪರ್ಯಾಯ ರಸ್ತೆಯಲ್ಲಿ ಸಾಗುತ್ತಿದೆ.

Leave a Reply

Your email address will not be published. Required fields are marked *