Breaking
23 Mar 2026, Mon

2ನೇ ಬಾರಿ ಎಸ್‌ಐಟಿ ಎದುರು ವಿಚಾರಣೆ ಹಾಜರಾದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಆಂಬ್ಯುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಜಲೀಲ್ ಹಾಗೂ ಹಮೀದ್ ಎಂಬವರಿಗೆ ಎಸ್. ಐ. ಟಿ ಅಧಿಕಾರಿಗಳು ಮತ್ತೆ ನೋಟೀಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ನಿಟ್ಟಿನಲ್ಲಿ ಎರಡನೇ ಬಾರಿ ವಿಚಾರಣೆ ಹಾಜರಾಗಲು ಜಲೀಲ್ ಬಾಬಾ ಆಗಮಿಸಿದ್ದಾರೆ.

ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿಗಳು ಮಾಧ್ಯಮಗಳಿಗೆ ಲಭ್ಯವಾಗಲಿದೆ.

Leave a Reply

Your email address will not be published. Required fields are marked *