ಮೈಸೂರು ದಸರಾದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ

ಮಂಗಳೂರು: ಮೈಸೂರು ದಸರಾ ಜಂಬೂ ಸವಾರಿ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಬಂದಿದೆ.

ಈ ಸ್ತಬ್ಧಚಿತ್ರವು ಯಕ್ಷಗಾನ, ಕಂಬಳ, ಹುಲಿವೇಷ ಮತ್ತು ಇತರ ಜನಪದ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ಪ್ರತಿನಿಧಿಸಿತ್ತು. ಮಾತ್ರವಲ್ಲ ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.

Leave a Reply

Your email address will not be published. Required fields are marked *