Breaking
28 Mar 2026, Sat

ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ವರ್ಗಾವಣೆ

ಬಂಟ್ವಾಳ: ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರು ಬೈಂದೂರು ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದಾರೆ.

ಮೂಲತಃ ಸಾಗರ ತಾಲೂಕಿನವರಾದ ಶಿವಕುಮಾರ್ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಅನೇಕ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಈ ಹಿಂದೆ ಬೆಳ್ತಂಗಡಿಯಿಂದ ವರ್ಗಾವಣೆಯಾಗಿ ಬಂದಿದ್ದ ಅವರು ಕಳೆದ ಎರಡು ವರ್ಷಗಳಿಂದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಸೇವೆ ಕರ್ತವ್ಯ ನಿರ್ವಹಿಸಿದ್ದರು.

Leave a Reply

Your email address will not be published. Required fields are marked *