Breaking
22 Mar 2026, Sun

ಉಡುಪಿ: ಎಕ್ಸ್‌ಪ್ರೆಸ್‌ ಬಸ್‌ – ಬೈಕ್‌ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಉಡುಪಿ: ಎಕ್ಸ್‌ಪ್ರೆಸ್‌ ಬಸ್ ಹಾಗೂ ಬೈಕ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಅಂಬಾಗಿಲು ಬಳಿ ನಡೆದಿದೆ.

ಮೃತರನ್ನು ಪುತ್ತೂರಿನ ಸುಬ್ರಹ್ಮಣ್ಯಂಗರ ನಿವಾಸಿ ರವಿ ಪೂಜಾರಿ (44) ಎಂದು ಗುರುತಿಸಲಾಗಿದೆ.

ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪುಕರಣ ದಾಖಲಾಗಿದೆ.

Leave a Reply

Your email address will not be published. Required fields are marked *