Breaking
25 Sep 2026, Fri

ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅ.08 ರಂದು ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆಯಾಗಿದ್ದು ಮಧ್ಯಾಹ್ನದ ಬಳಿಕ ಗುಡುಗು ಸಿಡಿಲು ಸಹಿತ ಸಾಧಾರಣ ಮಳೆ ಸುರಿದಿದೆ.

ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಹುತೇಕ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *