Breaking
23 Mar 2026, Mon

ಮೊಬೈಲ್ ಮನೆಯಲ್ಲೇ ಬಿಟ್ಟು ಎಕ್ಕೂರಿನ ವ್ಯಕ್ತಿ ನಾಪತ್ತೆ

ಮಂಗಳೂರು: ವ್ಯಕ್ತಿಯೊಬ್ಬರು ಮೊಬೈಲ್‌ ಮನೆಯಲ್ಲೇ ಬಿಟ್ಟು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಹಾಸನ ಅರಸೀಕೆರೆ ಮೂಲದ ದೇವರಾಜ್ (49) ನಾಪತ್ತೆಯಾದ ವ್ಯಕ್ತಿ.

ದೇವರಾಜ್‌ ಅವರು ಪಂಪ್ ವೆಲ್ ಸಮೀಪದ ಎಕ್ಕೂರಿನಲ್ಲಿ ವಾಸವಿದ್ದು, ಸೆಪ್ಟೆಂಬರ್ 25ರಿಂದ ಮನೆಯಲ್ಲಿ ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *