Breaking
23 Mar 2026, Mon

ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನವನ್ನು ನೀಡಿದ ಮಾರುತಿ ಕಂಬಾಲ್‌ ಗೆ 29,000 ದಂಡ

ಮಂಗಳೂರು: ದ್ವಿಚಕ್ರ ವಾಹನವನ್ನು ಅಪ್ರಾಪ್ತ ಬಾಲಕನಿಗೆ ನೀಡಿದ ಮಾರುತಿ ಕಂಬಾಲ್‌ ಮೇಲೆ ನ್ಯಾಯಾಲಯವು 29,000 ದಂಡ ವಿಧಿಸಿದೆ.

ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ ಅವರು ಮಾರುತಿ ಕಂಬಾಲ್‌ಗೆ ದಂಡ ವಿಧಿಸುವಂತೆ ಆದೇಶ ಹೊರಡಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *