Breaking
22 Mar 2026, Sun

ಬೆಳ್ತಂಗಡಿಯಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ, ಸವಾರರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯಲ್ಲಿ ಅ.9 ರಂದು ನಡೆದಿದೆ.

ಅಪಘಾತದಲ್ಲಿ ಎರಡು ವಾಹನಗಳ ಸವಾರರಿಗೆ ಗಾಯಾಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *