Breaking
10 May 2026, Sun

ಪುತ್ತೂರು: ಇಬ್ಬರು ಯುವತಿಯರು ನಾಪತ್ತೆ: ಪ್ರಕರಣ ದಾಖಲು

ಪುತ್ತೂರು: ಮಂಡ್ಯದ ಒಂದೇ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದ ಇಬ್ಬರು ಯುವತಿಯರು ನಾಪತ್ತೆಯಾಗಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಯುವತಿಯರನ್ನು ಪುತ್ತೂರಿನ ಇನಾಮೊಗ್ರುವಿನ ಮೋನಿಶಾ (23) ಮತ್ತು ಮಂಡ್ಯದ ಪಾಂಡವಪುರದ ದಿವ್ಯಾ (20) ಎಂದು ಗುರುತಿಸಲಾಗಿದೆ.

ಇವರಿಬ್ಬರೂ ನಾಲ್ಕು ದಿನಗಳ ಹಿಂದೆ ಮೋನಿಶಾ ಅವರ ಮನೆಗೆ ಬಂದಿದ್ದು, ಅಂದಿನಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಇಬ್ಬರೂ ಯುವತಿಯರು ಶ್ರವಣ ಮತ್ತು ಮಾತಿನ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *