Breaking
25 Sep 2026, Fri

ಉದ್ಯಮಿ ಶಶಿಧರ್ ಶೆಟ್ಟಿಯವರ ಮಾತೃಶ್ರೀ ಕಾಶಿ ಶೆಟ್ಟಿ ವಿಧಿವಶ

ಬೆಳ್ತಂಗಡಿ: ಖ್ಯಾತ ಉದ್ಯಮಿ, ಕೊಡುಗೈದಾನಿಗಳಾದ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಶಶಿಧರ ಶೆಟ್ಟಿ ಅವರ ತಾಯಿ ಕಾಶಿ ಶೆಟ್ಟಿ (88)ಯವರು ಅ.13ರ ಮುಂಜಾನೆ ನಿಧನ ಹೊಂದಿದ್ದಾರೆ.

ಮೃತ ಕಾಶಿ ಶೆಟ್ಟಿಯವರು ಮಕ್ಕಳಾದ ಉದ್ಯಮಿ ಶಶಿಧರ್ ಶೆಟ್ಟಿ, ಶ್ರೀನಿವಾಸ್ ಶೆಟ್ಟಿ, ಜಯರಾಮ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಹರೀಶ್ ಶೆಟ್ಟಿ, ರಾಜೇಶ್ ಶೆಟ್ಟಿ ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *