ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಬುರುಡೆ ಪ್ರಕರಣದ ಮಾಸ್ಕ್ ಮ್ಯಾನ್ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಅ.13 ರಂದು ಬೆಳಗ್ಗೆ 9:30 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.

ಬುರುಡೆ ಚಿನ್ನಯ್ಯನಿಗೆ ಸಂಬಂಧಿಸಿದ ಕೆಲ ಮಾಹಿತಿಗಾಗಿ ಎಸ್.ಐ.ಟಿ ಅಧಿಕಾರಿಗಳು ಕರೆಸಿದ್ದಾರೆ ಮಲ್ಲಿಕಾರನ್ನು ಕರೆಸಿದ್ದಾರೆ ಎನ್ನಲಾಗಿದೆ.
ಅಧಿಕಾರಿಗಳ ವಿಚಾರಣೆಯ ಬಳಿಕವಷ್ಟೇ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ.





