Breaking
25 Sep 2026, Fri

ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಅ.15 ರಂದು ಬೆಳ್ತಂಗಡಿಯಲ್ಲಿ ನಡೆದಿದೆ.

ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಯಶೋಧರ ಶೆಟ್ಟಿ ಅವರ ಪುತ್ರಿ, ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸಾನ್ವಿ ಶೆಟ್ಟಿ ಮೃತಪಟ್ಟಿದ್ದಾಳೆ.

ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಅವರು ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *