Breaking
22 Mar 2026, Sun

ಮಡಂತ್ಯಾರ್:‌ ಕು. ಶಾನ್ವಿ ಪೂಜಾರಿಯವರಿಗೆ “ಕಿತ್ತೂರು ರಾಣಿ ಚೆನ್ನಮ್ಮ” ರಾಜ್ಯ ಪ್ರಶಸ್ತಿ

ಮಡಂತ್ಯಾರ್:‌ ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ) ಕರ್ನಾಟಕ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿಜಯನಗರ, ಮೈಸೂರು ಇವರ ಸಹಕಾರದಿಂದ ಅ. 19 ರಂದು ಮೈಸೂರಿನ ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಭವನದಲ್ಲಿ ನಡೆಯುವ ‘ಕಾವ್ಯಶ್ರೀ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನ-2025’ ಕಾರ್ಯಕ್ರಮದಲ್ಲಿ ಕು. ಶಾನ್ವಿ ಪೂಜಾರಿ ಯವರಿಗೆ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಿದೆ.

ಇವರ ಯಕ್ಷಗಾನ ಮತ್ತು ಭರತನಾಟ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆಯಾಗಿದ್ಧಾರೆ.

Leave a Reply

Your email address will not be published. Required fields are marked *