Breaking
23 Mar 2026, Mon

ಕೂಟ ಮಹಾ ಜಗತ್ತು ಬಂಟ್ವಾಳ ಅಂಗ ಸಂಸ್ಥೆಯಿಂದ ಅಂಗವಿಕಲ ಜಗದೀಶಮಯ್ಯ ಅವರಿಗೆ ಧನ ಸಹಾಯ

ಬಂಟ್ವಾಳ: ಕೂಟ ಮಹಾ ಜಗತ್ತು ಬಂಟ್ವಾಳ ಅಂಗ ಸಂಸ್ಥೆ ವತಿಯಿಂದ ಸಜೀಪ ಮೂಡ ಗ್ರಾಮದ ಕೊಳಕೆ ನಿವಾಸಿ ಅಂಗವಿಕಲ ಜಗದೀಶಮಯ್ಯ ಅವರಿಗೆ ನಗದು ಧನ ಸಹಾಯವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕೂಟ ಮಹಾ ಜಗತ್ತು ಬಂಟ್ವಾಳ ಅಧ್ಯಕ್ಷ ಕೆ ರಮೇಶ ಹೊಳ್ಳ, ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆ ಕಾರ್ಯದರ್ಶಿ ಎಂ ರಾಮಕೃಷ್ಣರಾವ್ ಕೆ, ವೆಂಕಟರಾಯಮಯ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *