Breaking
25 Sep 2026, Fri

ಕಡಪ್ಪುರದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

ಕಾಸರಗೋಡು: ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಕಾಸರಗೋಡು ಸಮೀಪದ ಕಾಞಂಗಾಡ್ ಕಡಪ್ಪುರದಲ್ಲಿ ಅ.17 ರಂದು ನಡೆದಿದೆ.

ಕಾಞಂಗಾಡ್ ಪುಂಜಾವಿ ಕಡಪ್ಪುರದ ಗಲ್ಪ್ ಉದ್ಯೋಗಿ ಅಬ್ದುಲ್ ಕಲಾಂ ರ ಪತ್ನಿ ಸೈನಬ(50) ಶವವಾಗಿ ಪತ್ತೆಯಾದ ಮಹಿಳೆಯಾಗಿದ್ದಾರೆ.

ಸೈನಮ ಅವರು ಇಂದು ಬೆಳಗ್ಗೆ ಅವರು ಮನೆಯಿಂದ ನಾಪತ್ತೆಯಾಗಿದ್ದು ಸಂಬಂಧಿಕರು ಹುಡುಕುವ ಮಧೈ ಮೃತದೇಹ ಪತ್ತೆಯಾಗಿದೆ. ಇವರ ಪತಿ ಎರಡು ತಿಂಗಳ ಹಿಂದೆಯಷ್ಟೇ ದುಬೈಗೆ ಹೋಗಿದ್ದರು.

ಕಳೆದ ಕೆಲವು ದಿನಗಳಿಂದ ಮಹಿಳೆ ಹಳದಿ ಕಾಮಾಲೆ ರೋಗದಿಂದ ಬಳಲುತ್ತಿದ್ದರು. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *