Breaking
28 Jun 2026, Sun

ಸಜೀಪ ನಡುವಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ನವಗ್ರಹ ಶಾಂತಿ ಹೋಮ

ಬಂಟ್ವಾಳ: ಸಜೀಪ ನಡುವಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ನವಗ್ರಹ ಶಾಂತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಅರ್ಚಕ ಗಣಪತಿ ಮಹಾಬಲೇಶ್ವರ ಭಟ್ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು oಜ ವೆಂಕಟೇಶ್ವರ ಭಟ್, ಕೆ ರಾಧಾಕೃಷ್ಣ ಆಳ್ವ, ಪ್ರವೀಣ್ ಆಳ್ವ, ಸುಭಾಷ್ ಶೆಟ್ಟಿ, ಕಿಶನ್ ಸೇನವ, ಸುಧಾಕರ ಕೆ .ಟಿ, ಗಣೇಶ ಶೆಟ್ಟಿ ಎಂ ಉದ್ಯಮಿ ಮುಂಬೈ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *