Breaking
23 Mar 2026, Mon

ಮುರದಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಅಪಘಾತ

ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಮುರ ಬಳಿ ನಡೆದಿದೆ.

ಘಟನೆ ಪರಿಣಾಮ ದ್ವಿಚಕ್ರ ವಾಹನ ಸವಾರರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *