Breaking
19 Sep 2026, Sat

ಸುಳ್ಯದ ಅರಂಬೂರಿನಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತ,ಸವಾರ ಗಂಭೀರ

ಸುಳ್ಯ: ಬೈಕ್ ಮತ್ತು ಕಾರು ನಡುವೆ ಇದೀಗ ಅಪಘಾತ ಸಂಭವಿಸಿದ ಘಟನೆ ಸುಳ್ಯ ಸಮೀಪದ ಅರಂಬೂರು ಎಂಬಲ್ಲಿ ನಡೆದಿದೆ.

ಘಟನೆಯಿಂದ ಬೈಕ್ ಸವಾರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತದ ರಭಸಕ್ಕೆ ಬೈಕ್ ಮುಂಭಾಗ ಜಖಂಗೊಂಡಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *