Breaking
28 Jun 2026, Sun

ತಿಮರೋಡಿ, ಮಟ್ಟಣ್ಣವರ್, ಜಯಂತ್, ವಿಠಲಗೌಡ ಗೆ ಎಸ್ ಐಟಿ ನೋಟಿಸ್,ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವ ಎಚ್ಚರಿಕೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿ ಪ್ರಕರಣದಲ್ಲಿ ಬುರುಡೆ ಕೇಸ್ ನಲ್ಲಿ ಎಸ್ ಐಟಿ ಅಧಿಕಾರಿಗಳು ಮತ್ತೆ ನಾಲ್ವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಅಕ್ಟೋಬರ್ 27ರಂದು ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಎಸ್ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್,ವಿಠಲಗೌಡ ಅವರಿಗೆ ಎಸ್ ಐಟಿ ನೋಟಿಸ್ ನೀಡಿದೆ.

ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವ ಎಚ್ಚರಿಕೆ ಸೇರಿದಂತೆ ಹಲವು ಅಂಶಗಳನ್ನು ನೋಟಿಸ್ ನಲ್ಲಿ ಉಲ್ಲೇಖ ಮಾಡಲಾಗಿದೆ

Leave a Reply

Your email address will not be published. Required fields are marked *