Breaking
19 Sep 2026, Sat

ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪುತ್ತೂರು: ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯ ಶವ ಇದಾಗಿದ್ದು ರೈಲ್ವೇ ನಿಲ್ದಾಣದ ಪ್ಲಾಟ್ ಫಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *