Breaking
19 Sep 2026, Sat

ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಸುಜಾತ ಭಟ್ ಹಾಜರ್

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿಯಲ್ಲಿರುವ ಎಸ್.ಐ.ಟಿ ಕಚೇರಿಗೆ ವಿಚಾರಣೆಗಾಗಿ ಸುಜಾತ ಭಟ್ ಅ.27 ರಂದು ಬೆಳಗ್ಗೆ ಹಾಜರಾಗಿದ್ದಾರೆ.

ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಕರೆದಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ಅಧಿಕಾರಿಗಳ ವಿಚಾರಣೆಯ ಬಳಿಕವೇ ಲಭ್ಯವಾಗಲಿದೆ.

Leave a Reply

Your email address will not be published. Required fields are marked *